ದಾವಣಗೆರೆ ತಾಲ್ಲೂಕು ಎಲೆಬೇತೂರು ಗ್ರಾಮದ ವಾಸಿ ಮಾಳಿಗೇರ ಮರುಳಪ್ಪ (90) ಇವರು ದಿನಾಂಕ 17.02.2024ರ ಶನಿವಾರ ಮಧ್ಯಾಹ್ನ 4.30ಕ್ಕೆ ನಿಧನರಾದರು. ಓರ್ವ ಪುತ್ರ, ಐವರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 18.02.2024ರ ಭಾನುವಾರ ಬೆಳಿಗ್ಗೆ 11ಕ್ಕೆ ಸ್ವಗ್ರಾಮ ಎಲೆಬೇತೂರು ಗ್ರಾಮದ ಸ್ವಂತ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಮಾಳಿಗೇರ ಮರುಳಪ್ಪ
