ಹರಿಹರ ತಾಲ್ಲೂಕು ನಂದಿತಾವರೆ ಗ್ರಾಮದ ಹಿರಿಯರಾದ ಕೆ.ಜಿ. ಬಸವಲಿಂಗಪ್ಪಗೌಡ್ರು (95 ವರ್ಷ) ಅವರು ದಿನಾಂಕ 09.02.2024ರ ಶುಕ್ರವಾರ ರಾತ್ರಿ 9.15ಕ್ಕೆ ನಿಧನರಾದರು. ಇಬ್ಬರು ಪುತ್ರರು, ಐವರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 10.02.2024ರ ಶನಿವಾರ ಮಧ್ಯಾಹ್ನ 1 ಗಂಟೆಗೆ ನಂದಿತಾವರೆ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಕೆ.ಜಿ. ಬಸವಲಿಂಗಪ್ಪಗೌಡ್ರು
