ದಾವಣಗೆರೆ ತಾಲ್ಲೂಕು ಆನಗೋಡು ಹೋಬಳಿ ಹುಣಸೇಕಟ್ಟೆ ಗ್ರಾಮದ ವಾಸಿ ಹೆಚ್.ಎಸ್. ರವಿಕುಮಾರ್ ಇವರು ದಿನಾಂಕ 15.02.2024ರ ಗುರುವಾರ ರಾತ್ರಿ 8.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 42 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 16.02.2024ರ ಶುಕ್ರವಾರ ಮಧ್ಯಾಹ್ನ 4 ಕ್ಕೆ ಮೃತರ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು ಹುಣಸೇಕಟ್ಟೆ ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಹೆಚ್.ಎಸ್. ರವಿಕುಮಾರ್
