ದಾವಣಗೆರೆ ಸಿದ್ದವೀರಪ್ಪ ಬಡಾವಣೆ 6ನೇ ಕ್ರಾಸ್ ವಾಸಿ ದಿ. ಬಿ. ಮಲ್ಲೇಶಪ್ಪ ಇವರ ಪತ್ನಿ ಶ್ರೀಮತಿ ದೇವೀರಮ್ಮ (87) ಇವರು, ದಿನಾಂಕ 14.02.2024ರ ಬುಧವಾರ ಮಧ್ಯಾಹ್ನ 2.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಇಬ್ಬರು ಪುತ್ರರು, ಮೂವರು ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 15.02.2024ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ದೇವೀರಮ್ಮ
