ದಾವಣಗೆರೆ ಸಿಟಿ ಎಸ್.ಎಸ್. ಲೇ ಔಟ್ `ಬಿ’ ಬ್ಲಾಕ್ ನೇತಾಜಿ ಇಂಡೋರ್ ಸ್ಟೇಡಿಯಂ ಹಿಂಭಾಗ, ಪದ್ಮ ಅಪಾರ್ಟ್ಮೆಂಟ್ ನಿವಾಸಿ ಶ್ರೀ ಕೆ. ತಿಪ್ಪಣ್ಣ(ನಿವೃತ್ತ ಗ್ರಂಥಪಾಲಕರು, MSB ಕಾಲೇಜು)ಇವರು ದಿನಾಂಕ 12.02.2024ರ ಸೋಮವಾರ ಮಧ್ಯಾಹ್ನ 3.30ಕ್ಕೆ ನಿಧನರಾದರು. ಮೃತರಿಗೆ 76 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ, ಸೊಸೆ ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ದಿನಾಂಕ 14.02.2024ರ ಬೆಳಿಗ್ಗೆ 7 ಗಂಟೆಯಿಂದ 10.30ರವರೆಗೆ ಮೃತರ ಸ್ವಗೃಹದಲ್ಲಿ ಇರಿಸಲಾಗಿದ್ದು, ನಂತರ ಬೆಳಿಗ್ಗೆ 10.30ಕ್ಕೆ ನಗರದ ಗ್ಲಾಸ್ ಹೌಸ್ ಹಿಂಭಾಗದ ಶಾಮನೂರಿನ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಕೆ.ತಿಪ್ಪಣ್ಣ
