ನಗರದಲ್ಲಿ ಇಂದು ಬ್ಯಾಡ್ಮಿಂಟನ್ ತರಬೇತಿ

ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆ ಇವರ ಸಹಯೋಗದಲ್ಲಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್‌ ವತಿಯಿಂದ ನೇತಾಜಿ ಸುಭಾಷ್‌ಚಂದ್ರ ಭೋಸ್‌ ಒಳಾಂಗಣ ಕ್ರೀಡಾಂಗಣದಲ್ಲಿ ಇಂದಿನಿಂದ ಇದೇ ದಿನಾಂಕ 31ರ ವರೆಗೆ ಉಚಿತ ಬ್ಯಾಡ್ಮಿಂಟನ್ ತರಬೇತಿ ಶಿಬಿರ ಆಯೋಜಿಸಲಾಗಿದೆ. ವಿವರಕ್ಕೆ ಸಂಪರ್ಕಿಸಿ : 9844107722, 9986222140.

error: Content is protected !!