ದಾವಣಗೆರೆ, ಸುದ್ದಿ ವೈವಿಧ್ಯಅಸಗೋಡು ವಡ್ಡರಹಟ್ಟಿ ಗ್ರಾಮಸ್ಥರಿಂದ ಪ್ರಭಾ ಎಸ್ಸೆಸ್ಸೆಂಗೆ ಬೆಂಬಲApril 13, 2024April 13, 2024By Janathavani0 ದಾವಣಗೆರೆ, ಏ.12- ಜಗಳೂರು ವಿಧಾನಸಭಾ ಕ್ಷೇತ್ರದ ಅಸಗೋಡು ವಡ್ಡರಹಟ್ಟಿ ಗ್ರಾಮದ ನೂರಾರು ಗ್ರಾಮಸ್ಥರು ಇಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿ, ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಬೆಂಬಲಿಸಲಾಗುವುದು ಎಂದು ತಿಳಿಸಿದರು. ದಾವಣಗೆರೆ