ಸುದ್ದಿ ಸಂಗ್ರಹನಗರದಲ್ಲಿ ಇಂದು ಜಿಲ್ಲಾಡಳಿತದಿಂದ ದೇವರ ದಾಸಿಮಯ್ಯ ಜಯಂತಿApril 13, 2024April 13, 2024By Janathavani0 ಜಿಲ್ಲಾಡಳಿತದ ವತಿಯಿಂದ ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ದೇವರ ದಾಸಿಮಯ್ಯ ಜಯಂತಿಯನ್ನು ಸರಳವಾಗಿ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ. ದಾವಣಗೆರೆ