ದಾವಣಗೆರೆ ಏ.12 – ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ಪ್ರತಿಭಾ ಸಿಂಗ್ ಅವರನ್ನು ನೇಮಕ ಮಾಡಿದ್ದು, ಅವರು ಕ್ಷೇತ್ರದಲ್ಲಿ ವಾಸ್ಯವ್ಯ ಹೂಡಿದ್ದಾರೆ.
ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳಿದ್ದಲ್ಲಿ ವೀಕ್ಷಕರ ಮೊಬೈಲ್ಗೆ ಸಂಪರ್ಕಿಸಬಹುದು. ಅಥವಾ ಇ-ಮೇಲ್ ಮೂಲಕ ದೂರು ನೀಡಬಹುದಾಗಿದೆ. ಇ-ಮೇಲ್ ವಿಳಾಸ [email protected]. ಮೊಬೈಲ್ ಸಂಖ್ಯೆ 7795492549.