ಹರಿಹರ ತಾಲ್ಲೂಕು ಕೆ.ಬೇವಿನಹಳ್ಳಿ ಗ್ರಾಮದ ವೀರಬಸಪ್ಪನವರ ಪುತ್ರ ಎ.ವಿ. ಕೊಟ್ರೇಶಪ್ಪ (80 ವರ್ಷ) ಇವರು ದಿನಾಂಕ 23.02.2024ರ ಶುಕ್ರವಾರ ಸಂಜೆ 5.45ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 24.02.2024ರ ಶನಿವಾರ ಮಧ್ಯಾಹ್ನ 12.30ಕ್ಕೆ ಸ್ವಗ್ರಾಮವಾದ ಹರಿಹರ ತಾಲ್ಲೂಕು ಕೆ.ಬೇವಿನಹಳ್ಳಿ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಎ.ವಿ. ಕೋಟ್ರೇಶಪ್ಪ
