ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಕರ್ನಾಟಕ ಸರ್ಕಾರದ ವಿಧಾನ ಪರಿಷತ್ ನ ಸರ್ಕಾರಿ ಮುಖ್ಯ ಸಚೇತಕರು ಹಾಗೂ ಕೆಪಿಸಿಸಿ ನಿಕಟಪೂರ್ವ ಮಾಜಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಇಂದು ಮಧ್ಯಾಹ್ನ 3 ಗಂಟೆಗೆ ಶ್ರೀ ಕಲ್ಲೇಶ್ವರ ರೈಸ್ ಮಿಲ್ ನಲ್ಲಿ 14ನೇ ವಾರ್ಡ್ ನ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು.
ಸಭೆಯಲ್ಲಿ ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯ ಕೆ. ಚಮನ್ ಸಾಬ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಇತರೆ ಕಾಂಗ್ರೆಸ್ ಮುಖಂಡರುಗಳು ಪಾಲ್ಗೊಳ್ಳುವರು.