ಸುದ್ದಿ ಸಂಗ್ರಹಇಂದು ಕುರಿ, ಮೇಕೆ ಸಾಕಾಣಿಕೆ ತರಬೇತಿApril 15, 2024April 15, 2024By Janathavani0 ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಇಂದು ನಡೆಯಲಿದೆ. ವಿವರಕ್ಕೆ ಸಂಪರ್ಕಿಸುವ ದೂರವಾಣಿ : 08192-233787. ದಾವಣಗೆರೆ