ಕೆ. ಹನೀಫ್‌ಸಾಬ್‌, ಜಿಲ್ಲಾ ಕಾಂಗ್ರೆಸ್‌ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ

ಕೆ. ಹನೀಫ್‌ಸಾಬ್‌, ಜಿಲ್ಲಾ ಕಾಂಗ್ರೆಸ್‌ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ

ದಾವಣಗೆರೆ, ಏ. 16 – ನಗರದ ವಕೀಲ ಕೆ. ಹನೀಫ್‌ಸಾಬ್‌ ಅವರನ್ನು ಜಿಲ್ಲಾ ಕಾಂಗ್ರೆಸ್‌ ಕಾನೂನು ವಿಭಾಗದ ದಾವಣಗೆರೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ವಿಭಾಗದ ಅಧ್ಯಕ್ಷ ಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಕಾನೂನು ವಿಭಾಗದ ರಾಜ್ಯಾಧ್ಯಕ್ಷ ಎ.ಎಸ್‌. ಪೊನ್ನಣ್ಣ ಅವರ ಆದೇಶ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್‌, ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಹೆಚ್‌.ಬಿ. ಮಂಜಪ್ಪ ಅವರುಗಳ ಶಿಫಾರಸ್ಸಿನ ಮೇರೆಗೆ ಈ ನೇಮಕ ಮಾಡಲಾಗಿದೆ.

error: Content is protected !!