ಮಲೇಬೆನ್ನೂರು, ಏ.18- ಹರಳಹಳ್ಳಿ ಗ್ರಾಮದ ಆರಾಧ್ಯ ದೈವ ಶ್ರೀ ಆಂಜನೇಯ ಸ್ವಾಮಿಯ ರಥೋತ್ಸವವು ಗುರುವಾರ ಬೆಳಗಿನ ಜಾವ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯ್ಕುಮಾರ್ ಅವರು ಮುಳ್ಳೋತ್ಸವದಲ್ಲಿ ಪಾಲ್ಗೊಂಡು ದೇವರ ಪಲ್ಲಕ್ಕಿ ಹೊತ್ತು ಭಕ್ತಿ ಸಮರ್ಪಿಸಿದರು. ನಂತರ ಹಲಗೆ
ಹರಳಹಳ್ಳಿಯಲ್ಲಿ ವಿಜೃಂಭಣೆಯ ರಥೋತ್ಸವ
