ಸುದ್ದಿ ಸಂಗ್ರಹನಗರದಲ್ಲಿ ಇಂದು ಶ್ರೀ ಹನುಮ ಜಯಂತಿApril 23, 2024April 23, 2024By Janathavani0 ಶ್ರೀ ಕೋದಂಡ ದೇವರ ದೇವಸ್ಥಾನದಲ್ಲಿ ಇಂದು ಶ್ರೀ ಹನುಮ ಜಯಂತಿ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 7 ರಿಂದ 8ರವರೆಗೆ ಹೆಚ್.ಬಿ. ಮಂಜುನಾಥ ಇವರಿಂದ ಶ್ರೀ ಆಂಜನೇಯ ಸ್ವಾಮಿಯ ವಿಚಾರವಾಗಿ ಉಪನ್ಯಾಸ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ರಥೋತ್ಸವ ಹಾಗೂ ಪ್ರಸಾದ ವಿನಿಯೋಗವಿರುತ್ತದೆ. ದಾವಣಗೆರೆ