ಹೊನ್ನಾಳಿ ತಾಲ್ಲೂಕು ಕ್ಯಾಸಿನಕೆರೆ ಗ್ರಾಮದ ಶತಾಯುಷಿ ಕೆಂಚಮ್ಮ (105) ಕೋಂ ಲೇಟ್ ಹಟ್ಟಿಹಾಳ ಕರಿಯಪ್ಪ ಇವರು ಹಿರೇಗೋಣಿಗೆರೆ ಗ್ರಾಮದಲ್ಲಿ 12.3.2024 ಮಂಗಳವಾರ ರಾತ್ರಿ ನಿಧನರಾದರು. ಇಬ್ಬರು ಪುತ್ರಿಯರು, ಓರ್ವ ಪುತ್ರ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ಬುಧವಾರ ಮಧ್ಯಾಹ್ನ ಸ್ವ-ಗ್ರಾಮ ಕ್ಯಾಸಿನಕೆರೆಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
ಕೆಂಚಮ್ಮ
