ದಾವಣಗೆರೆ, ಏ. 25- ನಗರದ ರೇಣುಕ ಮಂದಿರದಲ್ಲಿ ನಡೆದ ಹೆಚ್.ಎಸ್. ನಾಗರಾಜ್ ಮತ್ತು ಅಭಿಮಾನಿಗಳ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರೊಂದಿಗೆ ಕಾಂಗ್ರೆಸ್ನ ಹಿರಿಯ ಮುಖಂಡರುಗಳಾದ ಎನ್.ಜಿ. ಪುಟ್ಟಸ್ವಾಮಿ, ಬಿ.ಹೆಚ್. ವೀರಭದ್ರಪ್ಪ, ದುಮ್ಮಿ ಚಮನ್ ಸಾಬ್, ಗಣೇಶ್ ಹುಲ್ಮನಿ ಇತರರಿದ್ದರು.
ಹೆಚ್.ಎಸ್. ನಾಗರಾಜ್ ಮತ್ತವರ ಅಭಿಮಾನಿಗಳಿಗೆ ಕಾಂಗ್ರೆಸ್ ಸ್ವಾಗತ
![16 HSN 26.04.2024 ಹೆಚ್.ಎಸ್. ನಾಗರಾಜ್ ಮತ್ತವರ ಅಭಿಮಾನಿಗಳಿಗೆ ಕಾಂಗ್ರೆಸ್ ಸ್ವಾಗತ](https://janathavani.com/wp-content/uploads/2024/04/16-HSN-26.04.2024-860x570.jpg)