ಚನ್ನಗಿರಿ ತಾಲ್ಲೂಕು ನಲ್ಕುದುರೆ ಗ್ರಾಮದ ನಿವಾಸಿ ದಿ. ಹಂಚಿನಮನೆ ಗೌಡ್ರು ಹೆಚ್.ವಿ. ಸಿದ್ದಪ್ಪ, ಮುಖ್ಯ ಶಿಕ್ಷಕರು ಇವರ ಧರ್ಮಪತ್ನಿ ಶ್ರೀಮತಿ ಹೆಚ್. ಹಾಲಮ್ಮ ಇವರು ದಿನಾಂಕ 25.04.2024ರ ಗುರುವಾರ ಬೆಳಿಗ್ಗೆ 6.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 81 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು 25.04.2024ರ ಗುರುವಾರ ಸಂಜೆ 4 ಗಂಟೆಗೆ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
May 19, 2024