ದಾವಣಗೆರೆ, ಏ. 29 – ಲೋಕಸಭಾ ಚುನಾವಣೆ-2024ರ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಮೇ 1 ರಂದು ಸಂಜೆ 4 ಕ್ಕೆ ನಗರದ ಜಯದೇವ ಸರ್ಕಲ್ನಲ್ಲಿ ವಾಕ್ ಮತ್ತು ಶ್ರವಣದೋಷವುಳ್ಳ ವಿಶೇಷ ಚೇತನರಿಂದ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಗುವುದೆಂದು ಜಿಲ್ಲಾ ಹಿರಿಯ ನಾಗರಿಕರ ಹಾಗೂ ವಿಶೇಷಚೇತನರ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.
January 24, 2025