ಸುದ್ದಿ ಸಂಗ್ರಹಮತದಾನ ಮಾಡಿದವರಿಗೆ ಉಚಿತ ತಪಾಸಣೆMay 7, 2024May 7, 2024By Janathavani0 ದಾವಣಗೆರೆ, ಮೇ 6 – ನಗರದ ಡಾ.ಎ.ಎಂ. ಶಿವಕುಮಾರ್ ಅವರ ಕಿವಿ, ಮೂಗು ಮತ್ತು ಗಂಟಲು ಆಸ್ಪತ್ರೆಯಲ್ಲಿ ನಾಡಿದ್ದು ದಿನಾಂಕ 8ರಿಂದ 11ರ ವರೆಗೆ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದವರಿಗೆ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ಉಚಿತ ತಪಾಸಣೆ ನಡೆಯಲಿದೆ. ದಾವಣಗೆರೆ