ಹರಪನಹಳ್ಳಿ ತಾಲ್ಲೂಕು ದುಗ್ಗಾವತಿ ವಾಸಿ ಬಸಪ್ಪ ಗಟ್ಟಿಗನೂರು ಇವರು ದಿನಾಂಕ 5.5.2024ರ ಭಾನುವಾರ ರಾತ್ರಿ 8 ಗಂಟೆಗೆ ನಿಧನರಾದರು. ಅವರಿಗೆ 74ವರ್ಷ ವಯಸ್ಸಾಗಿತ್ತು. ಪತ್ನಿ, ನಾಲ್ಕು ಜನ ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 6.5.2024ರ ಸೋಮವಾರ ಮಧ್ಯಾಹ್ನ 2 ಗಂಟೆಗೆ ಹರಪನಹಳ್ಳಿ ತಾಲ್ಲೂಕು ದುಗ್ಗಾವತಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಬಸಪ್ಪ ಗಟ್ಟಿಗನೂರು
![bsappa ಬಸಪ್ಪ ಗಟ್ಟಿಗನೂರು](https://janathavani.com/wp-content/uploads/2024/05/bsappa-.jpg)