ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಇಂದು ಸಂಜೆ 6.30ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ ಸಂಘದ ಅಧ್ಯಕ್ಷ ಆರ್.ಎಲ್. ಪ್ರಭಾಕರ್, ಕಾರ್ಯದರ್ಶಿ ಜೆ. ರವಿಂದ್ರ ಗುಪ್ತ ತಿಳಿಸಿದ್ದಾರೆ.
ನಗರದ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು
![21 kannika 09.05.2024 ನಗರದ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು](https://janathavani.com/wp-content/uploads/2024/05/21-kannika-09.05.2024.jpg)