ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಇಂದು ಸಂಜೆ 6.30ರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿದೆ ಎಂದು ಶ್ರೀ ಕನ್ಯಕಾ ಪರಮೇಶ್ವರಿ ಸಂಘದ ಅಧ್ಯಕ್ಷ ಆರ್.ಎಲ್. ಪ್ರಭಾಕರ್ ತಿಳಿಸಿದ್ದಾರೆ.
ವಾಸವಿ ಭಜನಾ ಮಂಡಳಿಯಿಂದ ವಾಸವಿ ಕೋಲಾಟ, ಹಾಡುಗಳೊಂದಿಗೆ ಕೋಲಾಟ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯದರ್ಶಿ ಜೆ. ರವೀಂದ್ರ ಗುಪ್ತ ವಿವರಿಸಿದ್ದಾರೆ.