ಮಲೇಬೆನ್ನೂರು, ಮೇ 9 – ಬೆಳ್ಳೂಡಿ ಗ್ರಾಮದ ಶ್ರೀ ಪಟೇಲ್ ಗುರುಬಸಪ್ಪ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.62.50 ರಷ್ಟು ಫಲಿತಾಂಶ ಲಭಿಸಿದೆ. ಪರೀಕ್ಷೆ ಬರೆದ ಒಟ್ಟು 80 ವಿದ್ಯಾರ್ಥಿಗಳ ಪೈಕಿ 50 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ಎಸ್. ಶಿವಕುಮಾರ್ ತಿಳಿಸಿದ್ದಾರೆ.
July 8, 2024