ದಾವಣಗೆರೆ, ಮೇ 12- ಇಲ್ಲಿನ ಆಂಜನೇಯ ಬಡಾವಣೆಯ ಎಂ.ಇ.ಎಸ್ ಕಾನ್ವೆಂಟ್ ಶಾಲೆಯು 2023-24ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಿದ್ದಾರೆ. ಶಾಲೆಯ ಇಬ್ಬರು ವಿದ್ಯಾರ್ಥಿಗಳು ಉನ್ನತ ಶ್ರೇಣಿ ಮತ್ತು 14 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.
January 11, 2025