ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ

ದಾವಣಗೆರೆ, ಮೇ 13  – ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವು ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಆಯೋಜಿದೆ. 

ಹೆಚ್ಚಿನ ಮಾಹಿತಿಗೆ ದೂ.ಸಂ: 0821-2515944ನ್ನು ಸಂಪರ್ಕಿಸಬಹುದು.

error: Content is protected !!