ದಾವಣಗೆರೆ, ಮೇ 14 – ನಟನ ರಂಗಶಾಲೆಯು ಒಂದು ವರ್ಷದ ರಂಗಭೂಮಿ ಡಿಪ್ಲೋಮಾ ಅಭಿನಯ ಮತ್ತು ರಂಗ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
16ರಿಂದ 30ವರ್ಷ ವಯೋಮಿತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ನಟನ ರಂಗಶಾಲೆಯ ಕಚೇರಿಯಲ್ಲಿ ಅಥವಾ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿಯನ್ನು ಪಡೆಯಬಹುದು.
ಸಂದರ್ಶನ (ಆಡಿಷನ್) 19ರಂದು ನಟನ ರಂಗಶಾಲೆಯಲ್ಲಿ ನಡೆಯಲಿದೆ. ವಿವರಕ್ಕೆ ಸಂಪರ್ಕಿಸುವ ಮೊ: ಸಂಖ್ಯೆ 7259537777, 9480468327.