ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ

ದಾವಣಗೆರೆ, ಮೇ 16  – ರಾಜ್ಯದ ಸರ್ಕಾರಿ ಅನುದಾ ನಿತ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಿ ಕನಿಷ್ಠ ಶೇ.35 ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸ ಲಾಗಿದೆ. ಅರ್ಜಿಯನ್ನುwww.dte.kar.nic.in ಅಥವಾ www.kea.kar.nic.in  ವೆಬ್ ಸೈಟ್ ಮೂಲಕ ಅರ್ಜಿ ಪಡೆದು ಇದೇ ದಿನಾಂಕ 21ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಡಿ.ಆರ್.ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ದಾವಣಗೆರೆ ಇವರನ್ನು ಸಂಪರ್ಕಿಸಿ.

error: Content is protected !!