ಇಂದು ದುರ್ಗಮ್ಮನ ಕರಗಲ್ಲು ಪೂಜೆ

ದಾವಣಗೆರೆ ಜಿಲ್ಲಾ ಮತ್ತು ತಾಲ್ಲೂಕು ಬಿತ್ತನೆ ಬೀಜ ಕ್ರಿಮಿನಾಶಕ ಮತ್ತು ರಸಗೊಬ್ಬರ ಮಾರಾಟಗಾರರ ಸಂಘದ ವತಿಯಿಂದ ಇಂದು 7ಕ್ಕೆ ನಗರದ ಹಗೆದಿಬ್ಬ ಸರ್ಕಲ್ ಹತ್ತಿರ ಇರುವ ದುರ್ಗಮ್ಮನ ಕರಗಲ್ಲು ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ.  ನಗರ ಹಾಗೂ ತಾಲ್ಲೂಕಿನ ಎಲ್ಲಾ ಮಾರಾಟಗಾರರು ಈ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

error: Content is protected !!