ದಾವಣಗೆರೆ ತಾಲ್ಲೂಕು, ಜಿಲ್ಲೆಯ ಅಣ್ಣಾಪುರ ಗ್ರಾಮದ ವಾಸಿ ಶ್ರೀಮತಿ ಹೆಚ್. ಸರೋಜಮ್ಮನವರ ಪೂಜ್ಯ ಪತಿಯವರಾದ ರಂಗಾಪುರದ ಶ್ರೀ ಟಿ. ಶಿವರುದ್ರಪ್ಪನವರು ದಿನಾಂಕ : 20.05.2024ರ ಸೋಮವಾರ ರಾತ್ರಿ 8.10ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 83 ವರ್ಷ ವಯಸ್ಸಾಗಿತ್ತು. ಪತ್ನಿ, ಮಕ್ಕಳು, ಮೊಮ್ಮಕ್ಕಳು, ಸೊಸೆಯಂದಿರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ, ಮೃತರ ಪಾರ್ಥಿವ ಶರೀರವನ್ನು ದಿನಾಂಕ : 22.05.2024ರ ಬುಧವಾರ ಮಧ್ಯಾಹ್ನ 2.00 ಗಂಟೆಗೆ ಅಣ್ಣಾಪುರದ ಸ್ವಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆಯನ್ನು ಅವರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
November 25, 2024