ಚಿತ್ರದುರ್ಗ,ಮೇ 23- ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಕಾಲೇಜಿ ನಲ್ಲಿ 2024-25ನೇ ಸಾಲಿಗೆ ಪ್ರವೇಶ ಪಡೆದ ಹಾಗೂ ಪಡೆಯಲಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಇದೇ ದಿನಾಂಕ 27 ರಂದು ಬೆಳಿಗ್ಗೆ 10.30 ರಿಂದ ಕಾಲೇಜಿನ ರಜತ ಸಭಾಂಗಣದಲ್ಲಿ ಉದ್ಯೋಗ ನೋಂದಣಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
January 10, 2025