ನಗರದ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ, ಮೇ 27- ಇಲ್ಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ (ಐಟಿಐ) ಆಗಸ್ಟ್‌ 2024ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಪ್ರವೇಶಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯ ವೆಬ್‌ಸೈಟ್‌ www.cite.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಜೂನ್ 3 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

error: Content is protected !!