ನಗರದಲ್ಲಿ ಇಂದು – ನಾಳೆ ಆಧುನಿಕ ಹೈನುಗಾರಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇಂದು ಮತ್ತು ನಾಳೆ ಆಧುನಿಕ ಹೈನುಗಾರಿಕೆ ತರಬೇತಿ ನಡೆಯಲಿದೆ. ಆಸಕ್ತರು ಪಶುಪಾಲನಾ ಮತ್ತು  ಪಶುವೈದ್ಯಕೀಯ  ತರಬೇತಿ ಕೇಂದ್ರ (ದೂರವಾಣಿ 08192-233787) ವನ್ನು ಸಂಪರ್ಕಿಸಬಹುದು.

error: Content is protected !!