ಮಲೇಬೆನ್ನೂರು, ಜೂ.2- ದಾಗಿನಕಟ್ಟೆ ಗ್ರಾಮದ ವಾಲ್ಮೀಕಿ ಪ್ರೌಢ ಶಾಲೆಯಲ್ಲಿ ಕಳೆದ 29 ವರ್ಷಗಳಿಂದ ಸಮಾಜ ವಿಷಯದ ಶಿಕ್ಷಕ ಜಿಗಳಿಯ ಜಿ.ಆರ್.ನಾಗರಾಜ್ ಅವರು ಮೇ 31 ರಂದು ವಯೋನಿವೃತ್ತಿ ಹೊಂದಿದರು. ಪ್ರಯುಕ್ತ ಶಾಲಾ ಆಡಳಿತ ಮಂಡಳಿಯವರು ಮತ್ತು ಶಿಕ್ಷಕ ವರ್ಗದವರು ಸೇರಿ ನಾಗರಾಜ್ ಅವರನ್ನು ಸನ್ಮಾನಿಸಿ, ನಿವೃತ್ತ ಜೀವನಕ್ಕೆ ಶುಭ ಕೋರಿ ಬೀಳ್ಕೊಟ್ಟರು.
January 10, 2025