ಕ್ರೀಡಾ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ, ಜೂ.2- ಪ್ರಸಕ್ತ ಸಾಲಿನ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ 10,000 ರೂ. ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಕಚೇರಿಯ ಅಧಿಕೃತ ಜಾಲತಾಣ :HYPERLINK “https://sevasindhuservices.karnataka.gov.in/” \t “_blank” https://sevasindhuservices.karnataka.gov.in  ಮೂಲಕ ಆನ್‍ಲೈನ್‍ನಲ್ಲಿ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-237480 ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀಬಾಯಿ ತಿಳಿಸಿದ್ದಾರೆ.

error: Content is protected !!