ಸುದ್ದಿ ಸಂಗ್ರಹಮಲೇಬೆನ್ನೂರು : ಇಂದು ಆರೋಗ್ಯ ಶಿಬಿರJune 20, 2024June 20, 2024By Janathavani0 ಇಲ್ಲಿನ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಬೆಳಗ್ಗೆ 11 ಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಜ್ಞಾನ ವಿಕಾಸ ಮೇಲ್ವಿಚಾರಕಿ ಸವಿತಾ ತಿಳಿಸಿದ್ದಾರೆ. ದಾವಣಗೆರೆ