ಜಿಲ್ಲಾ ಕಾರಾಗೃಹದಲ್ಲಿ ಇಂದು ಯೋಗ ತರಬೇತಿ

ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟದ ಸಹಯೋಗದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಇಂದು ಜಿಲ್ಲಾ ಕಾರಾಗೃಹದಲ್ಲಿ ಯೋಗ ತರಬೇತಿ ಶಿಬಿರ ನಡೆಯಲಿದೆ. ಬೆಳಿಗ್ಗೆ 7.30 ರಿಂದ 8.30ರವರೆಗೆ ನಡೆಯುವ ಶಿಬಿರದಲ್ಲಿ ಯೋಗ ಶಿಕ್ಷಕ ಬಿ.ಎಸ್. ನೀಲಪ್ಪ  (94812 17798) ಯೋಗ ತರಬೇತಿ ನೀಡಲಿದ್ದಾರೆ.

error: Content is protected !!