ಸುದ್ದಿ ಸಂಗ್ರಹಡಿ.ಇಡಿ ಪ್ರವೇಶಾತಿಗೆ ಅರ್ಜಿ ಆಹ್ವಾನJune 20, 2024June 20, 2024By Janathavani0 ದಾವಣಗೆರೆ, ಜೂ.19- ನಗರದಲ್ಲಿನ ವಿಕಲಾಂಗ ವ್ಯಕ್ತಿಗಳ ಸಂಯೋಜಿತ ಪ್ರಾದೇಶಿಕ ಕೇಂದ್ರದಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಡಿ.ಇಡಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾಹಿತಿಗಾಗಿ 8746043062, 8125359257 ಸಂಪರ್ಕಿಸುವಂತೆ ಆರ್‍ಸಿ ನಿರ್ದೇಶಕರಾದ ಮೀನಾಕ್ಷಿ ತಿಳಿಸಿದ್ದಾರೆ. ದಾವಣಗೆರೆ