ನಗರದಲ್ಲಿ ಇಂದು ತಾ.ಪಂ. ಸಾಮಾನ್ಯ ಸಭೆ

ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆಯು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಗೂ ತಾಲ್ಲೂಕು ಪಂಚಾಯತ್ ಆಡಳಿತಾಧಿಕಾರಿ ಎಲ್.ಎ. ಕೃಷ್ಣನಾಯ್ಕ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ತಾ.ಪಂ. ಸಭಾಂಗಣದಲ್ಲಿ ನಡೆಯಲಿದೆ.

error: Content is protected !!