ದಾವಣಗೆರೆ, ಜೂ. 30- ರಾಮನಗರ ಜಿಲ್ಲೆಯ ಕುದೂರಿನ ಪಾರಂಪರಿಕ ಮೂಳೆಯ ವೈದ್ಯ ಮಹದೇವಯ್ಯ ಅವರು ನಾಡಿದ್ದು ದಿನಾಂಕ 3ರಂದು ನಗರಕ್ಕೆ ಆಗಮಿಸಲಿದ್ದು, ನಿಟುವಳ್ಳಿಯಲ್ಲಿರುವ ಪತಂಜಲಿ ವೆಲ್‌ನೆಸ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಿದ್ದಾರೆ ಎಂದು ಕೆ.ಎಂ. ಪುಷ್ಪಲತಾ ತಿಳಿಸಿದ್ದಾರೆ. ವಿವರಕ್ಕೆ ಸಂಪರ್ಕಿಸಿ : 9743895325, 9880107918, 9964829122, 8310748946.
January 10, 2025