ದಾವಣಗೆರೆ,ಜೂ.25- ನಗರದ ಬಾಪೂಜಿ ಎಂಬಿಎ ಕಾಲೇಜ್ ಲೇಕ್ ವ್ಯೂ ಕ್ಯಾಂಪಸ್ನಲ್ಲಿ ಪಿಜಿ ಸಿಇಟಿ 2024-25 ಸಾಲಿನ ಎಂಬಿಎ ಕೋರ್ಸ್ ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ 5 ದಿನದ ತರಬೇತಿಯನ್ನು ಬರುವ ಜುಲೈ 1 ರಿಂದ ಜುಲೈ 5 ರವರೆಗೆ ಹಮ್ಮಿಕೊಳ್ಳಲಾಗಿದೆ. ವಿವರಕ್ಕೆ ಸಂಪರ್ಕಿಸಿ: 7975568353.
July 3, 2024