7 ರಂದು ಯಕ್ಷಗಾನ ಪ್ರದರ್ಶನ

ದಾವಣಗೆರೆ, ಜು.3- ಸವಿಡೈನ್ ಮಹೇಶ್ ಶೆಟ್ಟಿ ಗೆಳೆಯರ ಬಳಗ ಮತ್ತು ಕರಾವಳಿ ಮಿತ್ರ ಮಂಡಳಿ ಇವರ ವತಿಯಿಂದ `ಮಹಾಶಕ್ತಿ ವೀರಭದ್ರ’ ಯಕ್ಷಗಾನ ಪ್ರದರ್ಶನವನ್ನು ಇದೇ ದಿನಾಂಕ 7 ರ ಭಾನುವಾರ ಸಂಜೆ 7ಕ್ಕೆ ನಗರದ ದೃಶ್ಯಕಲಾ ಮಹಾವಿದ್ಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಬಯಲು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ.

error: Content is protected !!