ಸಂತೇಬೆನ್ನೂರಿನಲ್ಲಿ ಉದ್ಯೋಗ ಮೇಳ

ದಾವಣಗೆರೆ, ಜು.3- ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಇದೇ ದಿನಾಂಕ 6 ರಂದು ಬೆಳಿಗ್ಗೆ 10 ಗಂಟೆಗೆ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಮಾಹಿತಿಗೆ: 8105122556, 9591088202, ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ ಡಿ.ತಿಳಿಸಿದ್ದಾರೆ.

error: Content is protected !!