ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ

ದಾವಣಗೆರೆ ಜು. 4 – ಮಾಯಕೊಂಡ ಹೋಬಳಿಯ ಬಾಡ ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮಸಹಾಯಕ ತಳವಾರರು, ತೋಟಿಗಳು, ನೀರುಗಂಟೆಗಳು ವಾಲಿಕರ್ಸ್, ಮಹರಸ್, ಬಾರಿಕರಸ್, ವೀರಾಡಿಗಳು, ಬಲೂತಿದಾರಸ್ ತಳಿಯಾರಿಸ್ ವೆಟಿಸ್, ಕುಲುವಡಿಸ್, ಉರ್‍ಗಾನಿಸ್ ಕುಟುಂಬದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿದಾರರು 25 ವರ್ಷ ವಯೋಮಾನದವರಾಗಿರಬೇಕು. ಅರ್ಜಿ ಸಲ್ಲಿಸಲು ಜುಲೈ 5 ಕೊನೆಯ ದಿನವಾಗಿರುತ್ತದೆ ಎಂದು ತಹಶೀಲ್ದಾರ್ ಡಾ.ಅಶ್ವತ್ಥ್‌ ತಿಳಿಸಿದ್ದಾರೆ.

error: Content is protected !!