ಮಲೇಬೆನ್ನೂರು : ಸಾಲಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ಹೆಚ್ಚುವರಿ ಕೊಠಡಿಯನ್ನು ಶಾಸಕ ಬಿ.ಪಿ. ಹರೀಶ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಮಹೇಶ್ವರಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.
December 30, 2024