ಹಡಗಲಿ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಬಸವಲಿಂಗ ಸ್ವಾಮಿ

ಹಡಗಲಿ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಬಸವಲಿಂಗ ಸ್ವಾಮಿ

ಹೂವಿನಹಡಗಲಿ,ಜು.8- ಅಖಿಲ ಭಾರತ ವೀರಶೈವ ಮಹಾಸಭಾದ  ತಾಲ್ಲೂಕು ಸಮಿತಿ ಅಧ್ಯಕ್ಷರಾಗಿ ಹಿರಿಯ ವಕೀಲ ಸಿ.ಕೆ.ಎಂ. ಬಸವಲಿಂಗ ಸ್ವಾಮಿ ಅವರು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.

error: Content is protected !!