ದಾವಣಗೆರೆಯ ಚಿಂದೋಡಿ ಲೀಲಾ ಕಲಾ ಕ್ಷೇತ್ರದಲ್ಲಿ ಮಂಗಳವಾರ ಸಂಜೆ ಬಂಜಾರ ಜನಾಂಗದ ಕಲೆ, ಸಂಸ್ಕೃತಿ, ಬದುಕು ಹಾಗೂ ಬವಣೆಗಳ ಸಂಕಥನ `ಗೋರ್ಮಾಟಿ’ ನಾಟಕ ಪ್ರದರ್ಶನಗೊಂಡಿತು. ಮೈಸೂರಿನ ರಂಗಾಯಣ ಹಾಗೂ ಬಂಜಾರ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಚಾರಿಟಬಲ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಈ ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು.
December 22, 2024