ದಾವಣಗೆರೆ ದೇವರಾಜ ಅರಸು ಬಡಾವಣೆ `ಎ’ ಬ್ಲಾಕ್, ಪಿಸಾಳೆ ಗಿರಿಯಪ್ಪ ಲೇಔಟ್ ವಾಸಿ ವೆಂಕಟೇಶ್ ಪಿಸಾಳೆ (53) ಅವರು ದಿನಾಂಕ 15.7.2020ರ ಬುಧವಾರ ಬೆಳಿಗ್ಗೆ 11.30ಕ್ಕೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 16.7.2020ರ ಗುರುವಾರ ಬೆಳಿಗ್ಗೆ 10.30ಕ್ಕೆ ನಗರದ ಪಿ.ಬಿ. ರಸ್ತೆಯ ವೈಕುಂಠಧಾಮದಲ್ಲಿ ನೆರವೇರಲಿದೆ.
July 6, 2024