ದಾವಣಗೆರೆ, ಜು.11- ಮಧ್ಯಪ್ರದೇಶದ ಉಜ್ಜೈನ್‌ನಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ನಗರದ ಚಾಣಕ್ಯ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ತೃತೀಯ ಬಿ.ಎ ವಿದ್ಯಾರ್ಥಿ ಪಿ.ಎಚ್. ಪವನ್ ಅವರು ಜಿಲ್ಲೆ ಮತ್ತು ರಾಜ್ಯವನ್ನು ಪ್ರತಿನಿಧಿಸಿ ಬಂಗಾರದ ಪದಕ ಗಳಿಸುವ ಮೂಲಕ ಆಸ್ಟ್ರೇಲಿಯಾದಲ್ಲಿ ನಡೆಯುವ ಅಂತರರಾಷ್ಟೀಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
January 9, 2025