ಚಿತ್ರ ದುರ್ಗ, ಜು.16- ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಮೇ 2024ರ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ನಗರದ ಎಸ್.ಜೆ.ಎಂ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿ ಆರ್. ಸಾನಿಯಾ ತಬಸ್ಸುಮ್ ಅವರು ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ‍್ಯಾಂಕ್ ಗಳಿಸಿದ್ದಾರೆ.
January 11, 2025